Ad Widget

ಬೆಂಡೋಡಿ ಸೇತುವೆಯ ಸಂಪರ್ಕ ಕಡಿತ – ಈ ಬಾರಿಯೂ ಸಂಕಷ್ಟಕ್ಕೆ ಸಿಲುಕಿ ಬೆಂಡೋಡಿ ಜನತೆ

ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಸೇತುವೆ ಇಂದು ಸುರಿದ ಭಾರಿ ಮಳೆಗೆ ಕಳೆದ ವರ್ಷದಂತೆ ಈ ಬಾರಿಯೂ ಸಂಪರ್ಕ ಕಳೆದುಕೊಂಡಿದೆ.

. . . . . .

ನಿನ್ನೆಯಿಂದ ಕಲ್ಮಕಾರು, ಕೂಜುಮಲೆ, ಕಡಮಕಲ್ ಭಾಗದಲ್ಲಿ ಸುರಿದ ಭಾರಿ ಮಳೆಗೆ ಅಪಾರ ಪ್ರಮಾಣದ ನೀರು ಹರಿದು ಬಂದ ಪರಿಣಾಮ ಮೋರಿ ಅಳವಡಿಸಿ ಮರಳು ಚೀಲ ಇರಿಸಿ ನಿರ್ಮಿಸಿದ್ದ ಸಂಪರ್ಕ ಮತ್ತೆ ಕೊಚ್ಚಿಹೋಗಿದೆ.

ಕಳೆದ ಬಾರಿ ಉಂಟಾದ ಪ್ರವಾಹದಿಂದ ಹಾನಿಯಾದ ಸೇತುವೆಯನ್ನು ಎನ್‌.ಡಿ .ಆರ್ ಎಫ್, ಸ್ಥಳೀಯರು, ವಿಪತ್ತು ತಂಡ, ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯತ್ ಸೇರಿ ಮೋರಿ ಅಳವಡಿಸಿ ಮರಳು ಚೀಲ ತುಂಬಿ ಸಂಪರ್ಕ ರಸ್ತೆ ಮಾಡಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!