Ad Widget

ಮದೆನಾಡು ಸಮೀಪ ಭೂಕುಸಿತ – ಮಡಿಕೇರಿ ಮಂಗಳೂರು ಹೆದ್ದಾರಿ ಬಂದ್

ಮದೆನಾಡು ಸಮೀಪದ ಕರ್ತೋಜೆಯಲ್ಲಿ ಮರ ಸಹಿತ ಭೂ ಕುಸಿತವಾಗಿದ್ದು ಸಂಚಾರ ಸ್ಥಗಿತಗೊಂಡಿದೆ.

. . . . . . . . .

ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದೆ. ರಸ್ತೆಗೆ ಕುಸಿದಿರುವ ಮಣ್ಣು ಹಾಗೂ ಮರ ತೆರವಿಗೆ ಜೆಸಿಬಿ-ಹಿಟಾಚಿ ಯಂತ್ರ ಬಳಿಸಿ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ ಎಂದು ತಿಳಿದುಬಂದಿದೆ.

. . . . . . .

ಭಾರೀ ಮಳೆಯ ನಡುವೆಯು ಮಡಿಕೇರಿ ಹಾಗೂ ಕೊಯನಾಡು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading