ಸಂಪರ್ಕ ಕಡಿತಗೊಂಡ ಬೆಂಡೋಡಿ ಸೇತುವೆ ವೀಕ್ಷಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಭಾರಿ ಮಳೆಗೆ ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಸಂಪರ್ಕಿಸುವ ಸೇತುವೆಯ ಒಂದು ಭಾಗ ಕೊಚ್ಚಿ ಹೋದ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಸ್ಥಳೀಯರೊಂದಿಗೆ ಮಾಹಿತಿ ಪಡೆದುಕೊಂಡರು.

. . . . . . . . .

ಈ ಸಂದರ್ಭದಲ್ಲಿ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಮಾಧವ ಚಂತಾಳ, ಜಯಶ್ರೀ ಚಾಂತಾಳ, ರವಿಚಂದ್ರ, ಮಧು, ಶಿವಕುಮಾರ ಚಂತಾಳ, ಜಯಂತ ಹರ್ಲಡ್ಕ ಹಾಗೂ ಪ್ರಮುರು, ಸ್ಥಳೀಯರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading