Ad Widget

ಸುಳ್ಯ ತಾ.ಪಂ. ನೂತನ ಇ.ಒ. ರಾಜಣ್ಣ ಅಧಿಕಾರ ಸ್ವೀಕಾರ

ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ರಾಜಣ್ಣ ಅವರು ಜು.28ರಂದು ಅಧಿಕಾರ ಸ್ವೀಕರಿಸಿದ್ದಾರೆ. ತಾ.ಪಂ. ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಎನ್.ಭವಾನಿಶಂಕರ್ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಾ.ಪಂ. ಅಧಿಕಾರಿಗಳು‌ ಹಾಗೂ ಸಿಬ್ಬಂದಿಗಳು‌ ಉಪಸ್ಥಿತರಿದ್ದರು.

. . . . .

ರಾಜಣ್ಣ ಅವರು‌ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿದ್ದರು. ಹಿಂದೆ ಅವರು ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಅವರ ಪತ್ನಿ ಐವರ್ನಾಡಿನ ಬಾಂಜಿಕೋಡಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!