Ad Widget

ಪಡಿತರ ಚೀಟಿಯಿಂದ ಮೃತರ ಹೆಸರನ್ನು ತೆಗೆಯಲು ಜಿಲ್ಲಾಧಿಕಾರಿ ಸೂಚನೆ

ದ.ಕ.ಜಿಲ್ಲೆಯಲ್ಲಿನ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ ಕೂಡ ಅವರ ಹೆಸರು ಪಡಿತರ ಚೀಟಿಯಲ್ಲಿ ಇನ್ನೂ ತೆಗೆದು ಹಾಕಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಅಕ್ರಮವಾಗಿ ಉಳಿಸಿರುವುದು ಪತ್ತೆಯಾಗಿದೆ.

. . . . . . .

ಅಂತಹ ಪಡಿತರ ಚೀಟಿದಾರರು ಮೃತಪಟ್ಟವರ ದಾಖಲಾತಿಯನ್ನು ತಾಲೂಕು ಕಚೇರಿಗೆ ಸಲ್ಲಿಸಿ ಪಡಿತರ ಚೀಟಿಯಿಂದ ಮೃತಪಟ್ಟವರ ಹೆಸರನ್ನು ತೆಗೆಸಬೇಕು. ಇಲ್ಲದಿದ್ದರೆ ಅಂತಹವರನ್ನು ನಿಯಾಮಾನುಸಾರ ಅನರ್ಹಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಯ ಕಚೇರಿ ಪ್ರಕಟನೆ ತಿಳಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!