Ad Widget

ಕೇರಂ ಪಂದ್ಯಾಟ: ಕನಕಮಜಲು ತಂಡಕ್ಕೆ ಸಮಗ್ರ ಪ್ರಶಸ್ತಿ

ದಕ್ಷಿಣ ಕನ್ನಡ ಮತ್ತು ಕೊಡಗು ಗೌಡ ಸಮಾಜ ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ಮುಕ್ತ ಕೇರಂ ಪಂದ್ಯಾಟದಲ್ಲಿ ಕನಕಮಜಲು ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತದೆ.
ಸಿಂಗಲ್ಸ್ ವಿಭಾಗದಲ್ಲಿ ಚಂದ್ರಶೇಖರ ಕನಕಮಜಲು ಪ್ರಥಮ ಸ್ಥಾನವನ್ನು ಪಡೆದುಕೊಂಡರೆ,
ಡಬಲ್ಸ್ ವಿಭಾಗದಲ್ಲಿ ಸತೀಶ್ ಬೊಮ್ಮಟ್ಟಿ ಮತ್ತು ಈಕ್ಷಿತ್ ಕಂಚಿಲ್ ಪಾಡಿ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading