Ad Widget

ಮಳೆ‌ ರಜೆ‌ ಸರಿದೂಗಿಸಲು ಶನಿವಾರ ಪೂರ್ಣ ದಿನ ಶಾಲೆ – ಆದೇಶ ಹಿಂಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ

ಮಳೆ ಕಾರಣ ನೀಡಲಾಗಿದ್ದ ರಜೆ ಸರಿದೂಗಿಸಲು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶನಿವಾರ ಪೂರ್ತಿ ದಿನ ಶಾಲೆ ನಡೆಸುವ ಕುರಿತು ಹೊರಡಿಸಿರುವ ಆದೇಶ ಹಿಂಪಡೆಯಲಾಗಿದೆ ಎಂದು‌ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಈ.ರಮೇಶ್ ತಿಳಿಸಿದ್ದಾರೆ.

. . . . . . . . .

ಮಳೆ‌ಯ‌ ಸಂದರ್ಭದಲ್ಲಿ ಜಿಲ್ಲಾ ಹಂತದಿಂದ ರಜೆ ನೀಡಿರುವುದರಿಂದ ಹಾಗೂ ಮುಂದಿನ ದಿನಗಳಲ್ಲಿ ಮಳೆಯಾಗುವ ಸಂದರ್ಭಗಳು ಇರುವುದರಿಂದ ಮಳೆ ಸಂದರ್ಭದಲ್ಲಿ ನೀಡಿರುವ ರಜೆಯನ್ನು ತರಗತಿ ನಡೆಸಿ ಸರಿದೂಗಿಸುವ ಸಲುವಾಗಿ ಮುಂದಿನ ದಿನಗಳಲ್ಲಿ ಜಿಲ್ಲಾ ಹಂತದ ಆದೇಶ ಅನುಸಾರ ಕ್ರಮ‌ಕೈಗೊಳ್ಳಲಾಗುವುದು. ಆದುದರಿಂದ ದಿನಾಂಕ 5-8-2023ರಿಂದ ಪೂರ್ಣ ದಿನ ತರಗತಿ ನಡೆಸುವಂತೆ ಸೂಚಿಸಿದ ಆದೇಶವನ್ನು ಹಿಂಪಡೆಯಲಾಗಿದೆ ಎಂದು‌ ಅವರು ತಿಳಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading