Ad Widget

ಬೆಳ್ಳಾರೆ ಮದರಸದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸ ವಠಾರದಲ್ಲಿ 77ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಮದ್ರಸಾ ಮುಖ್ಯೋಪಾಧ್ಯಾಯರಾದ ಬಹು ಮುಹಮ್ಮದ್ ಮುಸ್ಲಿಯಾರ್ ಧ್ವಜಾರೋಹಣ ನೆರವೇರಿಸಿ ಸಂದೇಶ ಭಾಷಣ ಮಾಡಿದರು.

. . . . . . . . .

ನಂತರ ವಿದ್ಯಾರ್ಥಿ ನಾಯಕ ಶಿಹಾಬ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸಭೆಯಲ್ಲಿ ಅಧ್ಯಾಪಕರುಗಳು, ವಿದ್ಯಾರ್ಥಿಗಳು, ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಭೆಗೆ ಹಸೈನಾರ್ ಮುಸ್ಲಿಯಾರ್ ಸ್ವಾಗತಿಸಿ ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading