Ad Widget

ಗಾಂಧಿನಗರ ಅಂಗನವಾಡಿ ಪುಟಾಣಿ ಮಕ್ಕಳಿಗೆ ಗುತ್ತಿಗೆದಾರರ ಸಂಘದಿಂದ ಸ್ಲೇಟ್, ಪೆನ್ಸಿಲ್ ವಿತರಣೆ

. . . . . . . . .

ಸುಳ್ಯ ಗಾಂಧಿನಗರದ ಅಂಗನವಾಡಿ ಕೇಂದ್ರದಲ್ಲಿ ಪಿ ಡಬ್ಲ್ಯೂ ಡಿ ಗುತ್ತಿಗೆದಾರ ಸಂಘ (ರಿ) ಸುಳ್ಯ ಇದರ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು . ಈ ಸಂದರ್ಭದಲ್ಲಿ ಅಂಗನವಾಡಿಯ ಪುಟಾಣಿ ಮಕ್ಕಳಿಗೆ ಗುತ್ತಿಗೆದಾರರ ಸಂಘದ ವತಿಯಿಂದ ಸ್ಲೇಟ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಿಸಲಾಯಿತು ಈ ಸಂದರ್ಭದಲ್ಲಿ ಗುತ್ತಿದಾರ ಸಂಘದ ಕಾರ್ಯದರ್ಶಿಯಾದ ಚಿದಾನಂದ ಕುದ್ಪಾಜೆ ಕೋಶಾಧಿಕಾರಿ ಮಂಜುನಾಥ್ ಪ್ರಭು ಹಾಗೂ ಜೊತೆ ಕಾರ್ಯದರ್ಶಿಯಾದ ಚಂದ್ರಶೇಖರ್ ಕೇರ್ಪಳ ಉಪಸ್ಥಿತರಿದ್ದರು

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading