ಸಂಪಾಜೆಮೂಲೆ ದರ್ಖಾಸ್ತು ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿಪೂಜೆ

ಸಂಪಾಜೆಮೂಲೆ ದರ್ಖಾಸ್ತು ರಸ್ತೆ ಕಾಂಕ್ರೀಟಿಕರಣಕ್ಕೆ ಇಂದು ಗುದ್ದಲಿಪೂಜೆ ನಡೆಯಿತು. ಕಾಮಗಾರಿಗೆ ಸಂಪಾಜೆ ಸೊಸೈಟಿ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಶಿಲಾನ್ಯಾಸ ನೆರವೇರಿಸಿದರು ಗ್ರಾಮ ಪಂಚಾಯತ್ ಅಧ್ಯಕ್ಷ ಸುಂದರಿ ಮುಂಡಡ್ಕ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಸದಸ್ಯರುಗಳಾದ ಅಬೂಸಾಲಿ , ಹಮೀದ್.ಜಿ. ಕೆ., ಅಶಾ ವಿನಯಕುಮಾರ್, ರುಕ್ಮಯ್ಯ ಗೌಡ, ಬಾಲಚಂದ್ರ, ಹ್ಯಾರಿಸ್,ಅಝೀಜ್ , ಶವಾದ್ ಗೂನಡ್ಕ ಹಾಗೂ ಊರವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading