Ad Widget

ಕಡಬ : ಡಾ. ರವಿ ಕಕ್ಕೆಪದವು ಅವರಿಗೆ ಸನ್ಮಾನ

ಸುಬ್ರಹ್ಮಣ್ಯದ ಸಮಾಜ ಸೇವಕ ಆರ್ಯಭಟ ಪ್ರಶಸ್ತಿ ಪುರಸ್ಕೃತ ರವಿ ಕಕ್ಕೆ ಪದವು ಅವರಿಗೆ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಅವರ ವಿಶೇಷ ಸಾಧನೆಗಾಗಿ ಕಡಬ ತಾಲೂಕು ವತಿಯಿಂದ ಗುರುತಿಸಿ ಇಂದು ಕಡಬ ಆಡಳಿತ ಸೌಧದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಕಾರ್ಯಕ್ರಮವನ್ನು ಪುತ್ತೂರು ತಾಲೂಕು ತಹಶೀಲ್ದಾರ್ ಲೋಕೇಶ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಚನ್ನಪ್ಪ ಗೌಡ ಕಜೆಮೂಲೆ, ಕಡಬ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಪಕೀರ ಮೂಲ್ಯ, ಕಡಬ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಜನಾರ್ಧನ ಗೌಡ , ಹೈಸ್ಕೂಲ್ ವಿಭಾಗದ ಉಪ ಪ್ರಾಂಶುಪಾಲೆ ವೇದಾವತಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಓಬಳೇಶ್ವರ, ಕಡಬ ತಾಲೂಕು ಉಪ ತಹಶೀಲ್ದಾರ್ ಗೋಪಾಲ ಕಲ್ಲುಗುಡ್ಡೆ, ಡಾlರವಿ ಕಕ್ಕೆ ಪದವು ಅವರಿಗೆ ಕಡಬ ಆಡಳಿತ ಸೌಧದಲ್ಲಿ ಸನ್ಮಾನ. ಸುಬ್ರಹ್ಮಣ್ಯದ ಸಮಾಜ ಸೇವಕ ಆರ್ಯಭಟ ಪ್ರಶಸ್ತಿ ಪುರಸ್ಕೃತ ರವಿ ಕಕ್ಕೆ ಪದವು ಅವರಿಗೆ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಅವರ ವಿಶೇಷ ಸಾಧನೆಗಾಗಿ ಕಡಬ ತಾಲೂಕು ವತಿಯಿಂದ ಗುರುತಿಸಿ ಇಂದು ಕಡಬ ಆಡಳಿತ ಸೌಧದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಕಾರ್ಯಕ್ರಮವನ್ನು ಪುತ್ತೂರು ತಾಲೂಕು ತಹಶೀಲ್ದಾರ್ ಲೋಕೇಶ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಚನ್ನಪ್ಪ ಗೌಡ ಕಜೆಮೂಲೆ, ಕಡಬ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಪಕೀರ ಮೂಲ್ಯ, ಕಡಬ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಜನಾರ್ಧನ ಗೌಡ , ಹೈಸ್ಕೂಲ್ ವಿಭಾಗದ ಉಪ ಪ್ರಾಂಶುಪಾಲೆ ವೇದಾವತಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಓಬಳೇಶ್ವರ, ಕಡಬ ತಾಲೂಕು ಉಪ ತಹಶೀಲ್ದಾರ್ ಗೋಪಾಲ ಕಲ್ಲುಗುಡ್ಡೆ, ಕಡಬ ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ಮುಂತಾದವರು ಉಪಸ್ಥಿತರಿದ್ದರು. ನಿವೃತ್ತ ಯೋಧ ರಘುನಾಥ್ ಹೆಬ್ಬಾರ್ ,ಕಡಬ ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ಮುಂತಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading