ಪಂಜ ಗ್ರಾಮ ಪಂಚಾಯತ್ ನಲ್ಲಿ
ಸ್ವಾತಂತ್ರೋತ್ಸವ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ನಿಯೋಜಿತ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ ಕಲ್ಕ, ನಿಯೋಜಿತ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ,ಸದಸ್ಯರು, ಸಿಬ್ಬಂದಿಗಳು, ಊರವರು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಚಂದ್ರಾವತಿ ರೈ ಸ್ವಾಗತಿಸಿದರು. ಬಾಲಕೃಷ್ಣ ಪಲ್ಲೋಡಿ
ನಿರೂಪಿಸಿದರು. ನಾರಾಯಣ ಕೃಷ್ಣನಗರ ವಂದಿಸಿದರು.
- Thursday
- November 21st, 2024