Ad Widget

ಬಿಜೆಪಿ ಜಿಲ್ಲಾಧ್ಯಕ್ಷ ಕಾರು ಅಪಘಾತ – ಅಪಾಯದಿಂದ ಪಾರು


ದಕ್ಷಿಣಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದರೆ ಕಾರು ಅಪಘಾತಗೊಂಡಿದ್ದು , ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು , ಸುದರ್ಶನ್ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ .

. . . . . . . . .

ಮೀಜಾರ್ ಸಮೀಪ ಎದುರಿನಿಂದ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಗೆ ಇನ್ನೋವಾ ಕಾರು ಗುದ್ದುವುದನ್ನು ತಪ್ಪಿಸಿದಾಗ , ಕೆಸರಿನಲ್ಲಿ ಕಾರು ಸ್ಕಿಡ್ ಆಗಿ ಎದುರಿನಿಂದ ಬರುತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಇನ್ನೋವಾ ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದುಬಂದಿದೆ . ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಯಾವೂದೇ ಗಾಯಗಳಾಗದೇ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ .

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading