Ad Widget

ಎಲಿಮಲೆ : ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ದಂಪತಿ ಆತ್ಮಹತ್ಯೆ

ತಮಿಳುನಾಡು ಮೂಲದ ದಂಪತಿ ಎಲಿಮಲೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ವರದಿಯಾಗಿದೆ.

. . . . . . .

ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ.

ರಾಜನ್ ರವರು ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು. ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!