Ad Widget

ಪೆರುವಾಜೆ : ಚಂದ್ರಯಾನ 3 ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಇಸ್ರೋ ಸಂಸ್ಥೆ ಕೈಗೊಂಡ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡ್ ಆದ ಹಿನ್ನೆಲೆಯಲ್ಲಿ  ಪೆರುವಾಜೆ ಭಾ.ಜ.ಪಾರ್ಟಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು. ಪಟಾಕಿ ಹೊಡೆದು ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಯುವ ಮುಖಂಡ ಶಿವಪ್ರಸಾದ್ ಪೆರುವಾಜೆ ಮಾತನಾಡಿ ಇಸ್ರೋ ಸಂಸ್ಥೆಯ ಸಾಧನೆ ಬಗ್ಗೆ ಗುಣಗಾನ ಮಾಡಿದರು  ಹಾಗೂ ಸಹಕಾರ ನೀಡಿದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.
ಈ ಸಂಭ್ರಮಾಚರಣೆಯಲ್ಲಿ ಪಕ್ಷದ ವಿವಿಧ ಪಧಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ನವೀನ್ ಆಚಾರ್ಯ ಪೆರುವಾಜೆಯವರು ಎಲ್ಲರಿಗೂ ಸಿಹಿ ತಿಂಡಿ ಹಂಚಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading