Ad Widget

ಚಂದ್ರಯಾನ ಯಶಸ್ವಿಗೆ ಭಾಗಿಯಾದ ಸಂಶೋಧನಾ ವಿದ್ಯಾರ್ಥಿ ಮಾನಸ ಜಯಕುಮಾರ್ ಅವರಿಗೆ ಸನ್ಮಾನ.

. . . . . . . . .

ಸುಳ್ಯದ ಕೀರ್ತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸಿ, ತನ್ನ ಪರಿಶ್ರಮದಿಂದಲೇ ಚಂದ್ರಯಾನ-3ಯಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿ ಗುಜರಾತ್ ನಲ್ಲಿ ಕೆಲಸ ನಿರ್ವಹಿಸಿದ ಹಳ್ಳಿಯ ಪ್ರತಿಭೆ ಮಾನಸ ಜಯಕುಮಾರ್ ಅವರಿಗೆ ಇಂದು ಸಮುದಾಯ ಹಾಗೂ ಕುಟುಂಬಕ್ಕೆ ಕೀರ್ತಿ ತಂದಿರುವುದನ್ನು ಗುರುತಿಸಿ ಸನ್ಮಾನಿಸಲಾಯಿತು.

. . . . . . .

ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಅಧ್ಯಕ್ಷರಾದ ಪಿಸಿ ಜಯರಾಮ್, ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಅಧ್ಯಕ್ಷ ಚಂದ್ರ ಕೋಲ್ಚಾರ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಟಿ.ವಿಶ್ವನಾಥ್ ನೇತೃತ್ವದಲ್ಲಿ ಸನ್ಮಾನಿಸಲಾಯಿತು.‌ ಈ ಸಂದರ್ಭದಲ್ಲಿ ಮಾನಸರ ಪತಿ ಜಯಕುಮಾರ್ , ಮಗಳು ಹಾಗೂ ತಾಯಿ ಸೊಸೈಟಿ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading