Ad Widget

ಅಮರ ಸುಳ್ಯ ಸುದ್ದಿ ವೆಬ್ಸೈಟ್ ನಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣದ ನೇರಪ್ರಸಾರ

. . . . . . . . .

ಗುರುವಾರ ಬೆಳಗ್ಗೆ ಡಿಜಿಟಲ್‌ ರೂಪದಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಮೂವರು ಕಾರ್ಯಾಧ್ಯಕ್ಷರ ಬಹು ನಿರೀಕ್ಷಿತ ಪದಗ್ರಹಣದ ‘ಪ್ರತಿಜ್ಞಾ’ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ.

. . . . . . .

ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸುವ ನಿರೀಕ್ಷೆಯೊಂದಿಗೆ ತಂತ್ರಜ್ಞಾನ ಬಳಕೆ ಮಾಡಿಕೊಂಡು ಅಭೂತಪೂರ್ವವಾಗಿ ಕಾರ‍್ಯಕ್ರಮ ಸಂಘಟಿಸಲಾಗಿದೆ. ಕೆಪಿಸಿಸಿ ಕಚೇರಿ ಆವರಣದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, 7,800ಕ್ಕೂ ಹೆಚ್ಚು ಕಡೆಗಳಲ್ಲಿಏಕಕಾಲಕ್ಕೆ ಈ ಕಾರ್ಯಕ್ರಮ ಲೈವ್‌ ಪ್ರಸಾರವಾಗಲಿದೆ.

ಎಲ್ಲಾ ಜಿಲ್ಲಾ, ಬ್ಲಾಕ್‌, ಪಂಚಾಯಿತಿ ಹಾಗೂ ವಾರ್ಡ್‌ ಮಟ್ಟದ ಕಾರ್ಯಕ್ರಮ ದ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಪಕ್ಷ ಸಂಘಟನೆಯ ಹೊಸ ಶಕೆ ಆರಂಭವಾಗುವ ನಿರೀಕ್ಷೆಯಿದೆ. ಇದು ಕಾಂಗ್ರೆಸ್ ಪಕ್ಷದ ಹೊಸ ಮೈಲುಗಲ್ಲು ಎಂದು ಪಕ್ಷದ ಕೆಲವರು ಅಭಿಪ್ರಾಯಪಟ್ಟಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading