Ad Widget

ಅನಾರೋಗ್ಯದಿಂದ ಬಳಲುತ್ತಿರುವ ಕೊಲ್ಲಮೊಗ್ರದ ಯುವಕನಿಗೆ ತುರ್ತು ಚಿಕಿತ್ಸೆಗೆ ಬೇಕಿದೆ ನೆರವು

ಕೊಲ್ಲಮೊಗ್ರ ಗ್ರಾಮದ ಶಿವಾಲ ಚಿನ್ನಪ್ಪ ಎಸ್‌.ಆರ್. ಅವರ ಪುತ್ರ ಕೊಲ್ಲಮೊಗ್ರದಲ್ಲಿ ಗ್ರಾಮ ಒನ್ ಕೇಂದ್ರ ನಡೆಸುತ್ತಿರುವ ಸಚಿತ್ ಶಿವಾಲ ಎಂಬವರು ಸುಮಾರು ಎರಡು ವರುಷಗಳಿಂದ IGA nephropathy ಎಂಬ chronic kidney disease ನಿಂದ ಬಳಲುತ್ತಿದ್ದು ಈಗಾಗಲೇ 2 ಕಿಡ್ನಿಗಳು ಸುಮಾರು 80% ಅಷ್ಟು ನಿಷ್ಕ್ರಿಯಗೊಂಡಿದ್ದು, ಕೋಯಿಕ್ಕೋಡ್ ಅಸ್ಟೆರ್ ಮಿಮ್ಸ್ ಆಸ್ಪತ್ರೆಯಲ್ಲಿ ಡಯಲೆಸಿಸ್ ಪಡೆಯುತ್ತಿದ್ದಾರೆ. ಅತೀ ಶೀಘ್ರದಲ್ಲಿ ಕಿಡ್ನಿ ಬದಲಾವಣೆ ಮಾಡುವುದು ಅನಿವಾರ್ಯವಾಗಿದೆ. ವೈದ್ಯರ ಸಲಹೆಯಂತೆಯೇ ಅವರ ತಂದೆಯವರ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಮಾಡಲು ಸುಮಾರು 16 ಲಕ್ಷ ಅಂದಾಜು ಖರ್ಚು ಅಗಲಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಇವರ ಕುಟುಂಬಕ್ಕೆ ತಾವೆಲ್ಲರೂ ಕೈಲಾದಷ್ಟು ನೆರವು ನೀಡುವ ತುರ್ತು ಅಗತ್ಯವಿದೆ. ಧನ ಸಹಾಯ ಮಾಡಲಿಚ್ಚಿಸುವವರು ಈ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಹಣ ವರ್ಗಾವಣೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 9019788475 ನಂಬರ್ ಗೆ ಸಂಪರ್ಕಿಸಬಹುದು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading