ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ
ಇವುಗಳ ಸಹಯೋಗದಲ್ಲಿ ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರದ ಗ್ರಾಮವಾರು ಮಾಹಿತಿ
ಈ ಕೆಳಗಿನಂತಿದೆ .
ಸಾರ್ವಜನಿಕರು ತಮ್ಮ ಸಾಕು ನಾಯಿಗಳನ್ನು ಲಸಿಕೆ ನಡೆಯುವ ಸ್ಥಳಕ್ಕೆ ಕರೆತಂದು ಲಸಿಕೆ ಹಾಕಿಸಿಕೊಳ್ಳುವುದು. ಲಸಿಕಾ ಕೇಂದ್ರ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಲಸಿಕೆ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ