Ad Widget

ಗ್ರಾ.ಪಂ. ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಿಗೆ ಲ್ಯಾಪ್‌ಟಾಪ್ ಹಾಗೂ ಮಾನಿಟರ್ ಕೊಡುಗೆ

ಕರ್ನಾಟಕ ಸರಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ , ಶಿಕ್ಷಣ ಪೌಂಡೇಶನ್ ಮತ್ತು ಡೆಲ್ ಟೆಕ್ನಲಾಜಿ ಇದರ ಸಹಾಭಾಗಿತ್ವದಲ್ಲಿ ಜಂಟಿಯಾಗಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆಯುತ್ತಿರುವ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮ ದಡಿ ಆಯ್ಕೆಯಾದ ಸುಳ್ಯ ತಾಲೂಕಿನ ಎಂಟು ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗಳಿಗೆ ಲ್ಯಾಪ್‌ಟಾಪ್/ ಮೋನಿಟರ್ ಕೊಡುಗೆ ಯಾಗಿ ನೀಡುವ ಕಾರ್ಯಕ್ರಮದಲ್ಲಿ ಸನ್ಮಾನ್ಯ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು ಕು ಭಾಗೀರಥಿ ಮುರುಳ್ಯ ರವರು ಹಸ್ತಾಂತರಿಸಿ ಶುಭ ಹಾರೈಸಿದರು.

. . . . . . . . .

ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾ.ಪಂ.ಇಓ ರಾಜಣ್ಣ, ಗ್ರಾಮ ಡಿಜಿ ವಿಕಸನದ ಜಿಲ್ಲಾ ಸಂಯೋಜಕ ಲವೀಶ್ ಕುಮಾರ್ ತಾ. ಸಂಯೋಜಕ ದಿನೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಂಥಾಲಯ ಮೇಲ್ವಿಚಾರಕರು, ಅಧ್ಯಕ್ಷರು, ತಾ.ಪಂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

. . . . . . .

ಗುತ್ತಿಗಾರು ಗ್ರಾಮ ಪಂಚಾಯತಿ ಮೇಲ್ವಿಚಾರಕರು ಸ್ವಾಗತಿಸಿದರು. ಜಿಲ್ಲಾ ಸಂಯೋಜಕರು ನಿರೂಪಿಸಿ ಧನ್ಯವಾದ ತಿಳಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading