Ad Widget

ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಸಮಾಜ ಮುಖಿಯಾಗಿ ಬದುಕಬೇಕು – ಡಾ. ರವಿ ಕಕ್ಕೆ ಪದವು

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, , ಆಂತರಿಕ ಗುಣಮಟ್ಟ ಭರವಸಾ ಕೋಶ , ಸಮಾಜಶಾಸ್ತ್ರ ವಿಭಾಗ ದಿನಾಂಕ 5.9.23 ರಂದು ಏರ್ಪಡಿಸಿದ ಸಾಮಾಜಿಕ ಉದ್ಯಮಶೀಲತೆ ವಿಶೇಷ ಉಪನ್ಯಾಸದಲ್ಲಿ , ಸಮಾಜದ ಪ್ರತಿಯೊಬ್ಬ ವ್ಯಕ್ತಿಯು ಕೇವಲ ತನಗಾಗಿ ಬದುಕದೆ ಸಮಾಜಮುಖಿಯಾಗಿ ಯೋಚಿಸಬೇಕು ಎಂದು ಸುಬ್ರಹ್ಮಣ್ಯದ ಉದ್ಯಮಿ, ಸಾಮಾಜಿಕ ಕಾರ್ಯಕರ್ತರು ಆದ ಶ್ರೀ ರವಿ ಕಕ್ಕೆಪದವು ಅವರು ಮುಖ್ಯ ಅತಿಥಿಯಾಗಿ ನುಡಿದರು. ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲರಾದ Dr. ದಿನೇಶ್ ಕೆ. ಅಧ್ಯಕ್ಷ ಸ್ಥಾನವನ್ನು ವಹಿಸಿದರು. ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಮನೋಹರ ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕಿ , ಶ್ರೀಮತಿ ಆರತಿ ಕೆ, ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪಾವನ ಕಾರ್ಯಕ್ರಮ ನಿರೂಪಿಸಿದರು. ಕಿರಣ್ ಸ್ವಾಗತಿಸಿ, ನಾಗೇಶ್ ಅತಿಥಿಗಳ ಪರಿಚಯವನ್ನು ಮಾಡಿದರು. ಕಿಶೋರ್ ಧನ್ಯವಾದ ಸಮರ್ಪಿಸಿದರು. ತೃತೀಯ ಪದವಿಯ ವಿದ್ಯಾರ್ಥಿ ಕಾರ್ಯಕ್ರಮ ಸಂಯೋಜಕಿ ನಮಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading