Ad Widget

ಮೇನಾಲ : ಬಿಗಿ ಪೋಲಿಸ್ ಭದ್ರತೆಯಲ್ಲಿ ಕೃಷ್ಣಜನ್ಮಾಷ್ಠಮಿ ಆಚರಣೆ

ಅಜ್ಜಾವರ ಗ್ರಾಮದ ಮೇನಾಲದಲ್ಲಿ ಕೆಲ ವರುಷಗಳಿಂದ ಎರಡು ಕೋಮುಗಳ ನಡುವೆ ಉದ್ಭವಿಸಿದ ಸಮಸ್ಯೆಗಳ ಬಗ್ಗೆ ಪ್ರಕರಣ ನ್ಯಾಯಲಯದಲ್ಲಿದೆ. ಕಳೆದ ಕೆಲ ತಿಂಗಳುಗಳ ಹಿಂದೆ ಒಂದು ಸಮುದಾಯ ತನ್ನ ಕಾರ್ಯಕ್ರಮವನ್ನು ಆಚರಿಸಿತ್ತು. ಇದೀಗ ಇನ್ನೊಂದು ಸಮುದಾಯವು ಅದೇ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲು ಅನುಮತಿ ಕೇಳಿತ್ತು. ಕಾರ್ಯಕ್ರಮ ನಡೆಸಲು ಅನುಮತಿ ಕೂಡ ಸಿಕ್ಕಿ ಕಾರ್ಯಕ್ರಮ ಆರಂಭಗೊಂಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸುಮಾರು 50 ಕ್ಕೂ ಹೆಚ್ಚು ಪೋಲಿಸ್ ಹಾಗೂ ಅಧಿಕಾರಿಗಳನ್ನು ಮೈದಾನದ ಸುತ್ತ, ಜಿಲ್ಲೆಯ ನಾನಾ ತಾಲೂಕಿನ ಹೊರ ಠಾಣೆಗಳಿಂದ ಸಿಬ್ಬಂದಿಗಳನ್ನು ನಿಯೋಜನೆ ಗೊಳಿಸಲಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading