Ad Widget

ಕಡಬ : ಗ್ರಂಥಾಲಯಗಳಿಗೆ ಲ್ಯಾಪ್ ಟಾಪ್, ಮಾನಿಟರ್ ಕೊಡುಗೆ

ಶಿಕ್ಷಣ ಫೌಂಡೇಶನ್, ಡೆಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿ ಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಕಡಬ ತಾಲೂಕಿನಲ್ಲಿ ಆಯ್ಕೆಯಾದ 4 ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ಡಿಜಿಟಲ್ ಸಾಧನಗಳಾದ ಲ್ಯಾಪ್ ಟಾಪ್, ಮಾನಿಟರ್ ಗಳನ್ನೂ ಕಡಬ ತಾಲೂಕು ಪಂಚಾಯತ್ ಇದರ ಕಾರ್ಯ ನಿರ್ವಹಣಾಧಿಕಾರಿಗಳಾದ ಭವಾನಿ ಶಂಕರ ಎನ್ ಹಾಗು ಎ.ಡಿ‌.ಯವರಾದ ಚೆನ್ನಪ್ಪ ಗೌಡ ರವರ ಮುಖೇನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಸ್ತಾಂತರಿಸಲಾಯಿತು.. ಈ ಸಂದರ್ಭದಲ್ಲಿ ಕಾರ್ಯನಿರ್ವಹಣಾಧಿಕಾರಿ ಯವರು ಡಿಜಿಟಲ್ ಗ್ರಂಥಾಲಯದ ಬಗ್ಗೆ ಮಾತನಾಡಿದರು . ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಅಧಿಕಾರಿಗಳು,,ಹಾಗೂ ಗ್ರಂಥಾಲಯ ಮೇಲ್ವಿಚಾರಕರು,ತಾ.ಪಂ.ಸಿಬ್ಬಂಧಿಗಳು ಉಪಸ್ತಿತರಿದ್ದರು. ಈ ಸಂದರ್ಭದಲ್ಲಿ ಶಿಕ್ಷಣ ಫೌಂಡೇಶನ್ ನ ಗ್ರಾಮ ಡಿಜಿ ವಿಕಸನದ ಜಿಲ್ಲಾ ಸಂಯೋಜಕರಾದ ಲವಿಶ್ ಕುಮಾರ್ ಪಿ.ಹಾಗೂ ತಾಲೂಕು ಸಂಯೋಜಕರಾದ ರಾಧಿಕಾ ರವರು ಉಪಸ್ಥಿತರಿದ್ದು ಗ್ರಾಮ ಡಿಜಿ ವಿಕಸನದ ಬಗ್ಗೆ ಮಾಹಿತಿ ನೀಡಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading