Ad Widget

ಸುಳ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆದಿರುವುದು ಔಚಿತ್ಯಪೂರ್ಣ : ಎಂ ವೆಂಕಪ್ಪ ಗೌಡ

ಸುಳ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಕರೆದಿರುವುದು ಉತ್ತಮ ಬೆಳವಣಿಗೆ. ಕಾಂಗ್ರೆಸ್ ಸರಕಾರ ಇದ್ದು ಸಹ ಬಿಜೆಪಿ ಪಕ್ಷದ ಪದಾಧಿಕಾರಿಗಳಿಗೆ ಅಕ್ರಮ ಸಕ್ರಮ ಸಮಿತಿಯ ನಾಮನಿರ್ದೇಶನ ಗೊಳಿಸಿರುವುದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ನೋವಾಗಿದೆ. ಹಾಗಾಗಿ ಈ ಕೆಲಸ ಮಾಡಿರುವ ಅಧಿಕಾರಿಗಳ ನಡೆಯ ಕುರಿತು ಮತ್ತು ಮುಂದಿನ ಕೆಲವು ನಾಮನಿರ್ದೇಶನ ಮತ್ತು ದೇವಸ್ಥಾನಗಳ ನಾಮನಿರ್ದೇಶನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಅನ್ಯಾಯವಾಗದಂತೆ ಚರ್ಚಿಸಲು ಕರೆದಿರುವಂತ ಈ ಸಭೆ ಔಚಿತ್ಯಪೂರ್ಣ ವಾಗಿದೆ. ಎಂದು ನನ್ನ ಅಭಿಪ್ರಾಯ. ಆದುದರಿಂದ ಈ ಸಭೆಗೆ ಎಲ್ಲಾ ಕಾಂಗ್ರೆಸ್ ನಾಯಕರು, ಜನಪ್ರತಿನಿದಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಕ್ಷದ ಒಳಿತಿಗಾಗಿ ಚರ್ಚಿಸುವುದು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದು ಕಾಂಗ್ರೆಸ್ ಮುಖಂಡ ಎಂ.ವೆಂಕಪ್ಪ ಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading