ಅರಣ್ಯ ಇಲಾಖೆಯಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.

ರಾಜ್ಯ ಅರಣ್ಯ ಇಲಾಖೆಯಲ್ಲಿ ವಿವಿಧ ವೃತ್ತಗಳಲ್ಲಿ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 310 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 13 ವೃತ್ತಗಳ ಹಂತದಲ್ಲಿ ಈ ಹುದ್ದೆಗೆ ನೇಮಕಾತಿ ನಡೆಯಲಿದೆ. ಎಸ್ಎಸ್‌ಎಲ್‌ಸಿ ವಿಧ್ಯಾರ್ಹತೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

. . . . . . . . .

ಅರ್ಜಿ ಸಲ್ಲಿಕೆ
ಈ ಹುದ್ದೆಗೆ ಸೆಪ್ಟೆಂಬರ್ 27ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 26 ಆಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading