Ad Widget

ಸುಳ್ಯ : ಸರಕಾರಿ ಆಸ್ಪತ್ರೆಗೆ ಭೇಟಿ ಮಾಡಿ ಪರಿಶೀಲಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.

. . . . .

ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೆಂಟರ್, ಹೊಸ ಲ್ಯಾಬೊರೇಟರಿ ಕಟ್ಟಡ, ತುರ್ತು ಚಿಕಿತ್ಸೆ ಘಟಕ, ಮಕ್ಕಳ ಚಿಕಿತ್ಸಾ ವಿಭಾಗ, ಮಹಿಳಾ ಚಿಕಿತ್ಸಾ ವಿಭಾಗಕ್ಕೆ ಭೇಟಿ ನೀಡಿ ವೀಕ್ಷಿಸಿ ಚಿಕಿತ್ಸೆ ಪಡೆಯುವವರ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಸರ್ಕಾರಿ ಆಸ್ಪತ್ರೆಯ ಆಡಳಿತಧಿಕಾರಿಗಳಾದ ಡಾ. ಕೆ ವಿ ಕರುಣಾಕರ, ಕಿಶೋರಿ ಶೇಟ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!