Ad Widget

ಪ.ಜಾತಿ/ಪ.ವರ್ಗ ವಿದ್ಯಾರ್ಥಿ ವೇತನಕ್ಕಾಗಿ ಎಸ್ ಎಸ್ ಪಿ ಪೋರ್ಟಲ್ ನಲ್ಲಿ ಆನ್ಲೈನ್ ಅರ್ಜಿ ಆಹ್ವಾನ

2023-2 4ನೇ ಸಾಲಿನ ಪರಿಶಿಷ್ಟ ಜಾತಿ/ ಪ. ವರ್ಗ ಮೆಟ್ರಿಕ್ ಪೂರ್ವ (1ರಿಂದ 10ನೇ ತರಗತಿ) ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 2023_24ನೇ ಸಾಲಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಗಳು ಈ ಕೆಳಗೆ ಸೂಚಿಸಿದ ಲಿಂಕ್ ರಡಿ ಅಗತ್ಯ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿ ದಾಖಲೆಗಳನ್ನು ಆಯಾ ಶಾಲಾ ಮುಖ್ಯ ಶಿಕ್ಷಕರು ಸುಳ್ಯ ತಾಲೂಕು ಸಹಾಯಕ ನಿರ್ದೇಶಕರು (ಗ್ರೇಡ್ -2 ) ಸಮಾಜ ಕಲ್ಯಾಣ ಇಲಾಖಾ ಕಛೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಸುಳ್ಯ ತಾಲೂಕು ಸಹಾಯಕ ನಿರ್ದೇಶಕರು (ಗ್ರೇಡ್ -2) ಸಮಾಜ ಕಲ್ಯಾಣ ಇಲಾಖಾ ಕಛೇರಿಯನ್ನು ಸಂಪರ್ಕಿಸಬಹುದು.

. . . . .

ದೂರವಾಣಿ ಸಂ: 08257- 233527, 9480843116

ವೆಬ್ ಸೈಟ್: www.sw.kar.nic.in

http://ssp.karnataka.gov

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!