Ad Widget

ಪೆರಾಜೆ : ಸಹಕಾರ ಸಂಘದ ನೇತೃತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ

ಅಕ್ಟೋಬರ್ ಒಂದರಂದು ಗಾಂಧಿ ಜಯಂತಿ ಪ್ರಯುಕ್ತ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ, ಗ್ರಾಮ ಪಂಚಾಯತ್ ಪೆರಾಜೆ ಸಹಯೋಗದೊಂದಿಗೆ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರು ಉಪಾಧ್ಯಕ್ಷರಾದ ಶ್ರೀ ಅಶೋಕ ಪಿ ಎಂ ಇವರು ಗ್ರಾಮ ಪಂಚಾಯತ್ ಪಿಡಿಒ ರವರಾದ ಮಹದೇವ ಪ್ರಭುರವರು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ನಂಜಪ್ಪ ನಿಡ್ಯಮಲೆಯವರು, ಸಹಕಾರ ಸಂಘದ ನಿರ್ದೇಶಕರುಗಳಾದ ಹೊನ್ನಪ್ಪ ಅಮಚೂರು, ಜಯರಾಮ ನಿಡ್ಯಮಲೆ, ಸೀತಾರಾಮ ಕದಿಕಡ್ಕ, ಧನಂಜಯ ಕೋಡಿ ವಿ ಪ್ರಮೀಳಾ ಬಂಗಾರಕೋಡಿ, ಪುಷ್ಪಾವತಿ ಯಾಪಾರೆ, ಧೀನರಾಜ್ ಡಿ ಸಿ, ಶೇಷಪ್ಪ ಎನ್ ವಿ, ಜಯರಾಮ ಪಿ ಟಿ, ಕಿರಣ ಬಂಗಾರಕೋಡಿ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಸ್ವಚ್ಛತಾ ವಾಹನ ಚಾಲಕರು ಉಪಸ್ಥಿತರಿದ್ದರು. ಸಂಘದ ಆವರಣದಿಂದ ಗಡಿಗುಡ್ಡೆ ತನಕ ಸ್ವಚ್ಛತೆ ನಡೆಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading