Ad Widget

ಸುಳ್ಯ : ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವುಗೊಳಿಸಿದ ನಗರ ಪಂಚಾಯತ್

ಸುಳ್ಯ ನ.ಪಂ ಅಧಿಕಾರಿಗಳು ಇಂದು ಬೆಳಗ್ಗೆ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸುತ್ತಿದ್ದಾರೆ. ನ.ಪಂ‌ ಅನುಮತಿ ಪಡೆದುಕೊಂಡಿಲ್ಲ‌ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬ್ಯಾನರ್ ಗಳನ್ನು ನ.ಪಂ ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರವನ್ನು ನಗರಪಂಚಾಯತ್ ಮುಖ್ಯಾಧಿಕಾರಿ ಅಮರ ಸುದ್ದಿಗೆ ತೆರವುಗೊಳಿಸಿದ್ದೇವೆ ಎಂದು ಖಚಿತಪಡಿಸಿದ್ದು ಯಾವ ಕಾರಣಕ್ಕಾಗಿ ಇಂದು ಮುಂಜನೆ ತೆರವುಗೊಳಿಸಿದ್ದಾರೆ ಎಂಬುವುದು ಭಾರಿ ಕುತೂಹಲ ಮೂಡಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading