ಪುಣೆಯ ವ್ಯಕ್ತಿಯೊಬ್ಬ ಕೊರೊನ ಕಾಲದಲ್ಲಿ ಚಿನ್ನದ ಮಾಸ್ಕ್ ಧರಿಸಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ . ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಟ್ವಾಡ್ ನಿವಾಸಿ ಶಂಕರ್ ಕುರಡೆ ಎಂಬವರು 2.89 ಲಕ್ಷ ಮೌಲ್ಯದ ಮಾಸ್ಟ್ ತಯಾರಿಸಿದ್ದಾರೆ . ಇದೊಂದು ತೆಳುವಾದ ಮಾಸ್ಕ್, ಸಣ್ಣ ತೂತುಗಳು ಕೂಡ ಇದೆ . ಹೀಗಾಗಿ ಉಸಿರಾಡಲು ಸಮಸ್ಯೆಯಾಗುವುದಿಲ್ಲ . ಇದು ಪರಿಣಾಮಕಾರಿ ಮಾಸ್ಕ್ ಆಗಿದೆಯೇ ಎಂದು ನನಗೆ ಗೊತ್ತಿಲ್ಲ ‘ ಎಂದು ಶಂಕರ್ ಟ್ವೀಟರ್ ನಲ್ಲಿ ಸಂದೇಶ ಹಾಕಿದ್ದಾರೆ. ಇದು ಜಾಲತಾಣದಲ್ಲಿ ವೈರಲ್ ಆಗಿದೆ
- Thursday
- November 21st, 2024