ಗ್ರಾಮ ಪಂಚಾಯತ್ ದೇವಚಳ್ಳ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ ಬಡಗನ್ನೂರು ಘಟಕ ಪುತ್ತೂರು, ಯಶಸ್ವಿ ನಾಗರಿಕ ಸೇವಾ ಸಂಘ ವಾಸುದೇವ ನಗರ, ಕಾರ್ಕಳ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ “ಪಂಚಧ್ವನಿ” ಕಾರ್ಯಕ್ರಮ 2023 ಕಾರ್ಯಕ್ರಮ ನ.18ರಂದು ನಡೆಯಲಿದೆ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಗ್ರಂಥಾಲಯ ಸಪ್ತಾಹ, ಸದಸ್ಯತ್ವ ಆಂದೋಲನ ಮಕ್ಕಳ ಸ್ನೇಹಿ ಗ್ರಂಥಾಲಯ, ಓದುಗರ ಸಮಾವೇಶ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಸನ್ಮಾನ, ಪಡುಮಲೆ ಯಶಸ್ವಿ ಸಾಧನಾಶ್ರೀ ಪ್ರಶಸ್ತಿ 2023 ಪ್ರಧಾನ ನಡೆಯಲಿದೆ.
- Tuesday
- December 3rd, 2024