Ad Widget

ಮೇನಾಲ; ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘದ ಪೂರ್ವ ಭಾವಿ ಸಭೆ.

ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಕರ್ನಾಟಕ ದಕ್ಷಿಣಕನ್ನಡ ಜಿಲ್ಲೆ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಪೂರ್ವ ಭಾವಿ ಸಭೆ ಮೇನಾಲ ಅಂಬೇಡ್ಕರ್ ಭವನದಲ್ಲಿ ಮನೋಹರ ಪಲ್ಲತ್ತಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

. . . . . . . . .

ಅಂಬೇಡ್ಕರ್ ವಿವಿಧೋದ್ದೇಶ ಸಹಕಾರಿ ಸಂಘ ನಿ.ಇದರ ಸಂಸ್ಥಾಪಕರಾದ ತುಂಬಲ ರಾಮಣ್ಣ ಸಂಘದ ಮಾಹಿತಿ ನೀಡಿ ರಾಜ್ಯಾಧ್ಯಂತ 27 ಶಾಖೆ ಆರಂಭವಾಗಿದೆ ಇದರ ಸದುಪಯೋಗವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದವರು ಪಡೆದುಕೊಳ್ಳಿ ಸುಳ್ಯ ತಾಲೂಕಿನಲ್ಲಿ ಕೂಡ ಶಾಖೆ ತೆರೆದು ಸಮುದಾಯದ ಏಳಿಗೆಗೆ ಶ್ರಮ ವಹಿಸಿ ಎಂದರು. ಕೋಲಾರ ಶಾಖೆಯ ಸಿದ್ಧಾರ್ಥ್ ಆನಂದ ಮಾಲೂರು, ಕನಕಪುರ ಶಾಖೆಯ ಸಿಂಡಿಕೇಟ್ ಶಿವಣ್ಣ, ಪಿರಿಯಪಟ್ಣ ಶಾಖೆಯ ಐಲಪುರ ರಾಮು, ಕುಶಾಲನಗರ ಶಾಖೆಯ ಗಣೇಶ ಮತ್ತು ಆದಿದ್ರಾವಿಡ ಸುಳ್ಯ ತಾಲೂಕು ಅಧ್ಯಕ್ಷರಾದ ಬಾಲಕೃಷ್ಣ ಡಿ.ಪಿ.ದೊಡ್ಡೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಹರೀಶ್ ಮೇನಾಲ. ಸುಂದರ ಬಾಡೇಲು.

. . . . . . .

ಪ್ರಕಾಶ್ ಕಲ್ಲಗುಡ್ಡೆ, ಮಧುಸೂದನ್ ಕಾಟಿಪಳ್ಳ ಸಂಪೂರ್ಣ ಸಹಕಾರ ನೀಡಿದರು. ಮತ್ತು ಸಭೆಯಲ್ಲಿ ಐವತ್ತು ಹೆಚ್ಚು ಜನ ಭಾಗವಹಿಸಿದರು. ಸಾರ್ವಜನಿಕರಿಗೆ ಮಧ್ಯಾಹ್ನ ಭೋಜನ ವ್ಯವಸ್ಥೆ ಮಾಡಲಾಯಿತು. ಸತೀಶ್ ಬೂಡುಮಕ್ಕಿ ಸ್ವಾಗತಿಸಿದರು. ಚಂದ್ರಶೇಖರ ಕೆ ಪಲ್ಲತ್ತಡ್ಕ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading