Ad Widget

ಪಂಜ ಲಯನ್ಸ್ ಕ್ಲಬ್ ವತಿಯಿಂದ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ

. . . . . . . . .

ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಪ್ರತಿ ತಿಂಗಳು ನಡೆಯುವ ಅನ್ನಭಾಗ್ಯ ಯೋಜನೆಯ 5ನೇ ಕಾರ್ಯಕ್ರಮದ ಅಂಗವಾಗಿ ನ. 27 ರಂದು ಪಂಬೆತ್ತಾಡಿ ಹಾಗೂ ಕೂತ್ಕುಂಜ ಗ್ರಾಮದ 3 ಬಡಕುಟುಂಬಗಳಿಗೆ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ.ದಿಲೀಪ್ ಬಾಬ್ಲುಬೆಟ್ಟು ಅಕ್ಕಿ ವಿತರಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ರಜಿತ್ ಭಟ್, ಕಾರ್ಯದರ್ಶಿ ಲ.ವಾಸುದೇವ ಮೇಲ್ಪಾಡಿ, ಕೋಶಾಧಿಕಾರಿ ಲ.ಆನಂದ ಗೌಡ, ಲ.ಕೇಶವ ಗೌಡ ಹಾಗೂ ಲಯನ್ಸ್ ಕ್ಲಬ್ ಪಂಜ ಇದರ ಸದಸ್ಯರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading