ಪುತ್ತೂರಿನ ಯುವಕ ಕೋವಿಡ್ ಆಸ್ಪತ್ರೆಯಿಂದ ಪರಾರಿ


ಪುತ್ತೂರಿನ ಯುವಕನೊಬ್ಬ ಮಂಗಳೂರಿನ ಕೋವಿಡ್ ಆಸ್ಪತ್ರೆಯಿಂದ ಪರಾರಿಯಾದ ಘಟನೆ ನಿನ್ನೆ ನಡೆದಿದೆ. ಜು.1 ರಂದು ಆಸ್ಪತ್ರೆ ಗೆ ದಾಖಲಾಗಿದ್ದ ಇತನಲ್ಲಿ ಸೋಂಕು ಪತ್ತೆಯಾಗಿತ್ತು. ಈತ ಪರಾರಿಯಾಗಿರುವುದರಿಂದ ಇಲಾಖೆ ಹಾಗೂ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ವ್ಯಕ್ತಿಯ ಬಗ್ಗೆ ತಿಳಿದಲ್ಲಿ ಪೋಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಈತ ಪುತ್ತೂರು ದರ್ಬೆ ನಿವಾಸಿ 18 ವರ್ಷದ ದೇವರಾಜ್ ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading