Ad Widget

ವಾಣಿಜ್ಯ ಉಪನ್ಯಾಸಕರ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ಗೌತಮ್ ಕಾಮತ್ ಆಯ್ಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪದವಿ ಪೂರ್ವ ಶಿಕ್ಷಣ ವಿಭಾಗದ ದಕ್ಷಿಣ ಕನ್ನಡ ಜಿಲ್ಲೆಯ ವಾಣಿಜ್ಯ ಉಪನ್ಯಾಸಕರ ಸಂಘದ 2023-24 ನೇ ಸಾಲಿನ ನೂತನ ಕಾರ್ಯದರ್ಶಿಯಾಗಿ ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಳ್ಯದ ಗೌತಮ್ ಕೆ ಕಾಮತ್ ಕುಂಭಕ್ಕೋಡು ಆಯ್ಕೆಯಾಗಿದ್ದಾರೆ.ನ.29 ಮಂಗಳೂರಿನ ಸಂತ ಅಲೋಸಿಯಸ್ ಕಾಲೇಜಿನಲ್ಲಿ ಆಯೋಜಿಸಲಾದ ಒಂದು ದಿನದ ಕಾರ್ಯಗಾರದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading