Ad Widget

ಕುತ್ಯಾಡಿ ಕುಟುಂಬದ ಧರ್ಮದೈವ ಹಾಗೂ ಉಪದೈವಗಳ ನಡಾವಳಿ

. . . . . . . . .



ಮಂಡೆಕೋಲು ಗ್ರಾಮದ ಪೇರಾಲು ಕುತ್ಯಾಡಿ ಕುಟುಂಬದ ಕುತ್ಯಾಡಿ ಶ್ರೀ ಧರ್ಮದೈವಸ್ಥಾನದಲ್ಲಿ ಶ್ರೀ ವೆಂಕಟರಮಣ ದೇವರ ಹರಿಸೇವೆ ನಾಗತಂಬಿಲ ಮತ್ತು ಶ್ರೀ ಧರ್ಮದೈವ ಹಾಗೂ ಉಪದೈವಗಳ ನಡಾವಳಿ ಜ.01 ರಿಂದ ಜ.03 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಜತ್ತಪ್ಪ ಗೌಡ ಶೆಟ್ಟಿಮಜಲು, ಕುಟುಂಬದ ಹಿರಿಯರಾದ ಶಿವಪ್ಪ ಗೌಡ, ಕಾರ್ಯದರ್ಶಿ ತೀರ್ಥರಾಮ ಗೌಡ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading