
ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವದ ಆಮಂತ್ರಣ ಪತ್ರಿಕೆಯು ಜ.12ರ ಶುಕ್ರವಾರದಂದು ಬೆಳಗ್ಗೆ 9 ಗಂಟೆಗೆ ಸರಿಯಾಗಿ ಮೇನಾಲದ ದೇವಸ್ಥಾನದಲ್ಲಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ದೈವಕಟ್ಟು ಮಹೋತ್ಸವ ಸಮಿತಿಯವರು ಹಾಗೂ ಭಕ್ತಭಿಮಾನಿಗಳು ಈ ಕಾರ್ಯದಲ್ಲಿ ಭಾಗಿಯಾಗಬೇಕೆಂದು ವಿನಂತಿಸಿದ್ದಾರೆ.