Ad Widget

ಪ್ರತಾಪ ಯುವಕ ಮಂಡಲ ಮತ್ತು ಚೈತ್ರ ಯುವತಿ ಮಂಡಲದ ವತಿಯಿಂದ ಪ್ರಕೃತಿ ನಡೆ ಚಾರಣ.

ಅಜ್ಜಾವರ ಗ್ರಾಮದಲ್ಲಿ ಮೊದಲ ಬಾರಿಗೆ ಚೈತ್ರ ಯುವತಿ ಮಂಡಲ (ರಿ)ಅಜ್ಜಾವರ , ಪ್ರತಾಪ ಯುವಕ ಮಂಡಲ (ರಿ)ಅಜ್ಜಾವರ ಇದರ ವತಿಯಿಂದ ಪ್ರಕೃತಿ ನಡೆ ಎಂಬ ಚಾರಣ ಕಾರ್ಯಕ್ರಮವು ನಡೆಯಿತು.

. . . . . . . . .


45 ಕ್ಕೂ ಹೆಚ್ಚು ಸದಸ್ಯರು ಚಾರಣದಲ್ಲಿ ಪಾಲ್ಗೊಂಡರು.ನಿವೃತ್ತ ಪ್ರಾಂಶುಪಾಲರು ಪ್ರೋ. ಜವರೇಗೌಡ ಚಾರಣವನ್ನು ಉದ್ಘಾಟನೆ ನೆರವೇರಿಸಿದರು, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ ಪದಾಧಿಕಾರಿ ರಾಮಚಂದ್ರ ಪಲ್ಲತ್ತಡ್ಕ ಚಾರಣದಲ್ಲಿ ಭಾಗವಹಿಸಿದರು ಈ ಸಂದರ್ಭದಲ್ಲಿ ಚೈತ್ರ ಯುವತಿ ಮಂಡಲ ಅಧ್ಯಕ್ಷೆ ಶಶ್ಮಿ ಭಟ್, ಪ್ರತಾಪ ಯುವಕ ಮಂಡಲ ಅಧ್ಯಕ್ಷ ಗುರುರಾಜ್ ಅಜ್ಜಾವರ ಸೇರಿದಂತೆ ಸದಸ್ಯರುಗಳು ಉಪಸ್ಥಿತರಿದ್ದರು. ಚಾರಣ ಸಂದರ್ಭದಲ್ಲಿ ಮಕ್ಕಳಿಗೆ ಗಿಡಗಳ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಲಾಯಿತು.ಚಾರಣಿಗರಿಗೆ ಸ್ಪರ್ಧೆ ಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading