Ad Widget

ದೇಲಂಪಾಡಿ ಬಾಲಕೃಷ್ಣ ತಂತ್ರಿಗಳು ನಿಧನ

ಸುಳ್ಯ ಚೆನ್ನಕೇಶವ ದೇವಸ್ಥಾನವೂ ಸೇರಿದಂತೆ ಹಲವಾರು ದೇವಾಲಯ ಗಳ ತಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳವರು ರಾತ್ರಿ 12.30 ಕ್ಕೆ ನಿಧನರಾದುದಾಗಿ ತಿಳಿದುಬಂದಿದೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.

. . . . . . . . .

ನ್ಯುಮೋನಿಯಯನಿಕ್ಕೊಳಗಾಗಿ ಎರಡು ದಿನಗಳ ಹಿಂದೆ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದರು.

. . . . . . .

ಕಾಸರಗೋಡು ತಾಲೂಕಿನ ಕುಂಬ್ಡಾಜೆ ಗ್ರಾಮದ ಅಗಲ್ಪಾಡಿಯಲ್ಲಿ ಅವರು ನಲೆಸಿದ್ದರು. ಮೃತರು ಪತ್ನಿಯನ್ನು ಅಗಲಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading