ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಕ್ಯಾಂಪ್ಕೊ ಸುಳ್ಯ ಶಾಖೆಯ ಸದಸ್ಯರಾದ ರಝಾಕ್ ಯಂ.ಎ. ಇವರ ಡಯಾಲಿಸಿಸ್ ಚಿಕಿತ್ಸೆಗೆ ಸಹಾಯಧನದ ಮೊತ್ತ ರೂ. ಹತ್ತು ಸಾವಿರದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲರವರು ಜ. 17 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಶಾಖೆಯ ಪ್ರಬಂಧಕರಾದ ಕುಂಞoಬು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
- Thursday
- November 21st, 2024