Ad Widget

ಆಧಾರ್ – ಪಾನ್ ಜೋಡಣೆಗೆ ಮುಂದಿನ ಮಾರ್ಚ್ ವರೆಗೆ ಅವಕಾಶ

ಆಧಾರ್ – ಪಾನ್ ಜೋಡಣೆಯ ಗಡುವಿನ ಕೊನೆಯ ದಿನವನ್ನು ಮುಂದಿನ ವರ್ಷದ ಮಾರ್ಚ್ ರವರೆಗೂ ಸರ್ಕಾರ ವಿಸ್ತರಿಸಿದೆ . ಕೋವಿಡ್ -19 ನಿಂದ ಉದ್ಭವಿಸಿರುವ ಪರಿಸ್ಥಿತಿಯ ಹಿನ್ನೆಲೆ ಆದಾಯ ತೆರಿಗೆ ಇಲಾಖೆ ಸೋಮಾವಾರ ಮಾಹಿತಿ ನೀಡಿದೆ . ಇದಕ್ಕೂ ಮೊದಲು ಕೂಡ ಹಲವು ಬಾರಿ ಈ ಗಡುವನ್ನು ವಿಸ್ತರಿಸಲಾಗಿದ್ದು , ಇನ್ಮುಂದೆ ಮುಂದಿನ ಮಾರ್ಚ್ ರವರೆಗೆ ಅವಕಾಶವಿದ್ದು , ಇದರ ಮೊದಲು ಪಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಮಾಡಬಹುದಾಗಿದೆ .

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading