ದೇವರಕೊಲ್ಲಿಯಲ್ಲಿ ಬೈಕ್ ಮತ್ತು ಟ್ಯಾಂಕರ್ ಮಧ್ಯೆ ಅಪಘಾತ – ಗಂಭೀರ ಗಾಯ amarasuddi - January 19, 2024 at 14:45 Tweet on Twitter Share on Facebook Pinterest Email ಮಾಣಿ ಸಂಪಾಜೆ ರಸ್ತೆಯ ದೇವರಕೊಲ್ಲಿ ಎಂಬಲ್ಲಿ ಇದೀಗ ಬೈಕ್ ಮತ್ತು ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿದ್ದು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. . . . . . . . . . Share this: Share on WhatsApp (Opens in new window) WhatsApp Like this:Like Loading... Discover more from ಅಮರ ಸುದ್ದಿ Subscribe to get the latest posts sent to your email. . . . . . . . Type your email… Subscribe