Ad Widget

ಜನತಾ ದರ್ಶನ ಕಾರ್ಯಕ್ರಮದ ಅಂಗವಾಗಿ ವಾಹನಗಳ ನಿಲುಗಡೆ ಮಾರ್ಗಸೂಚಿ ಬಿಡುಗಡೆ.

ಜನತಾ ದರ್ಶನ ಕಾರ್ಯಕ್ರಮದ ಅಂಗವಾಗಿ ವಾಹನಗಳನ್ನು ನಿಲುಗಡೆ ಮಾಡುವ ಕುರಿತು ತಹಶೀಲ್ದಾರ್ ಪ್ರಕಟಣೆಯನ್ನು ಹೊರಡಿಸಿದ್ದು ಅವುಗಳ ಮಾಹಿತಿ ಈ ಕೆಳಗಿನಂತಿವೆ.

. . . . . . . . .

ದಿನೇಶ್ ಗುಂಡೂರಾವ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕಿನಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ದಿನಾಂಕ 23/01/2024 ರಂದು ಕೆ.ವಿ.ಜಿ ರವರ ಪುರಭವನ ಸುಳ್ಯ ದಲ್ಲಿ ಆಯೋಜಿಸಲಾಗಿರುತ್ತದೆ.ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿರುವುದರಿಂದ ಸಾರ್ವಜನಿಕ ವಾಹನಗಳಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸುಳ್ಯ (APMC)ದಲ್ಲಿ ನಿಲುಗಡೆ ವ್ಯವಸ್ಥೆಯನ್ನು ಹಾಗೂ ಉಸ್ತುವಾರಿ ಸಚಿವರು,ವಿಧಾನಸಭಾ ಸದಸ್ಯರು, ಚುನಾಯಿತ ಪ್ರತಿನಿಧಿಗಳಿಗೆ ಸಂಬಂಧಿಸಿದ ವಾಹನಗಳು, ಮತ್ತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸಂಬಂಧಿಸಿದ ವಾಹನಗಳನ್ನು ಶ್ರೀ ದುರ್ಗಾಪರಮೇಶ್ವರಿ ಸಭಾಂಗಣದ ಒಳಾಂಗಣದಲ್ಲಿ ನಿಲುಗಡೆಗೆ ಅವಕಾಶವನ್ನು ಮಾಡಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading