ಕನಕಮಜಲು ಗ್ರಾಮದ ಸುಣ್ಣಮೂಲೆ ಪರಿಸರದಲ್ಲಿ ಭಾರಿ ಮಳೆಗೆ ಸುಮಾರು ಐವತ್ತು ವರ್ಷ ಹಳೆಯ ಬಾವಿ ಕುಸಿತಗೊಂಡಿದೆ.
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಸುಣ್ಣ ಮೂಲೆಯ ಗೌಸಿಯಾ ಮಂಝಿಲ್ ಇದರ ಆವರಣದಲ್ಲಿರುವ ಬಾವಿ ಜು.8 ರಂದು ಕುಸಿದಿದೆ. ಈ ಬಾವಿಯಿಂದ ಸುಮಾರು ಐವತ್ತು ವರ್ಷಗಳಿಂದ ನೀರನ್ನು ಬಳಸಿಕೊಳ್ಳುತ್ತಿದ್ದರು.
- Wednesday
- November 27th, 2024