Ad Widget

ಅಮರ ಸುದ್ದಿ ವೆಬ್ಸೈಟ್ ವರದಿಗೆ ಸ್ಪಂದಿಸಿದ ನಗರ ಪಂಚಾಯತ್ ಮುಖ್ಯಧಿಕಾರಿ


ಅಮರ ಸುದ್ದಿ ವೆಬ್ಸೈಟ್ ವರದಿಯಲ್ಲಿ ಇಂದು ಬೆಳಿಗ್ಗೆ ಕುಸಿಯುವ ಭೀತಿಯಲ್ಲಿ ಕುರುಂಜಿ ಗುಡ್ಡೆ ಪರಿಸರದ ಕೆಲವು ಮನೆಗಳು , ಇದಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಪಂದಿಸಲು ವರದಿಯಲ್ಲಿ ಪ್ರಕಟಿಸಲಾಗಿತ್ತು . ವರದಿ ಪ್ರಕಟಗೊಂಡ ಕೆಲವೇ ಗಂಟೆಗಳಲ್ಲಿ ನ.ಪಂ. ಮುಖ್ಯ ಅಧಿಕಾರಿ ಮತ್ತಡಿ, ಇಂಜಿನಿಯರ್ ಶಿವಕುಮಾರ್, ಸ್ಥಳೀಯ ನ.ಪಂ ಸದಸ್ಯರು ಕುರುಂಜಿ ಗುಡ್ಡೆ ಪರಿಸರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading