Ad Widget

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಪ್ರಯುಕ್ತ ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ

ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಪ್ರಯುಕ್ತ ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಅಯೋಧ್ಯೆ ಕರಸೇವಕರಾದ ವಾರಣಾಶಿ ಗೋಪಾಲಕೃಷ್ಣ ಹಾಗೂ ಅಶೋಕ್ ಕೆದಿಲ ಅಯೋಧ್ಯೆಯಲ್ಲಿ ತಮ್ಮ ಕರಸೇವೆಯ ಅನುಭವದ ಸಿಹಿ ನೆನಪುಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರು, ಅರ್ಚಕರು ಹಾಗೂ ಭಕ್ತರು ಉಪಸ್ಥಿತರಿದ್ದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!