Ad Widget

ಅಜ್ಜಾವರ ಚೈತ್ರ ಯುವತಿ ಮಂಡಲ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್, ಕುಮಾರಿ ಹರ್ಷಿತಾ.ಕೆ ತುಳುಪಾಡ್ಡನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಜಿಲ್ಲಾಡಳಿತ ಮಂಗಳೂರು,ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು,ಜಿಲ್ಲಾ ಮಟ್ಟದ “ಯುವಜನ ಮೇಳ” 2023-2024 ರ ತುಳುಪಾಡ್ಡನ ಸ್ಪರ್ಧೆಯಲ್ಲಿ ಚೈತ್ರ ಯುವತಿ ಮಂಡಲ ಅಜ್ಜಾವರ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್, ಕುಮಾರಿ ಹರ್ಷಿತಾ.ಕೆ ತಂಡ ದ್ವಿತೀಯ ಸ್ಥಾನ ಪಡೆದಿರುತ್ತದೆ. ಹಾಗೆಯೇ ಭಜನಾ ಸ್ಪರ್ಧೆಯಲ್ಲಿ ಪ್ರತಾಪ ಯುವಕ ಮಂಡಲ ಅಜ್ಜಾವರ ದ್ವಿತೀಯ ಸ್ಥಾನ ಪಡೆದಿರುತ್ತದೆ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading