Ad Widget

ಅಜ್ಜಾವರ; ಮೇದಿನಡ್ಕದಲ್ಲಿ ಗಣರಾಜ್ಯೋತ್ಸವ ಆಚರಣೆ

ಅಜ್ಜಾವರ ಗ್ರಾಮದ ಮೇದಿನಡ್ಕದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ನಡೆಯಿತು, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಕಿರಣ್ ಕುಮಾರ್ ಮುಡೂರು ಧ್ವಜಾರೋಹಣ ನೆರವೇರಿಸಿದರು ಮಾತನಾಡಿದರು, ಈ ಸಂದರ್ಭದಲ್ಲಿ ಸುಳ್ಯ ಎನ್.ಎಂ.ಸಿ ಅತಿಥಿ ಶಿಕ್ಷಕಿ ಶ್ರೀಮತಿ ಬಿಂದು ರವರು ಉಪಸ್ಥಿತರಿದ್ದರು, ಸ್ಥಳೀಯರಾದ ದಯಾಳ್ ಮೇದಿನಡ್ಕ, ಅಂಗನವಾಡಿ ಕಾರ್ಯಕರ್ತೆ ಶಿವಪಾಕ್ಯ , ವಿಘ್ನೇಶ್ವರ, ಸತ್ಯಶೀಲನ್, ಭಾಸ್ಕರ ಸೆಲ್ವಂ ರತ್ನಂ, ಹಾಗೂ ಶಾಲಾ ವಿದ್ಯಾರ್ಥಿಗಳು ಊರಿನವರು ಉಪಸ್ಥಿತರಿದ್ದರು, ರಮೇಶ್ ಮೇದಿನಡ್ಕ ಕಾರ್ಯಕ್ರಮ ಸಂಘಟಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading