Ad Widget

ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ


ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಜನವರಿ 26ರಂದು ಕಾಲೇಜಿನ ಆವರಣದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಡಾ ಉಜ್ವಲ್ ಯು ಜೆ ಭಾಗವಹಿಸಿ ಧ್ವಜಾರಣವನ್ನು ನೆರವೇರಿಸಿ ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ ,ಎಂಬಿಎ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಾನಂದ ಎ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ
ಡಾ ಚಂದ್ರಶೇಖರ್ ಎ , ದೈಹಿಕ ಶಿಕ್ಷಕರಾದ ಭಾಸ್ಕರ್ ಬೆಳೆಗದ್ದೆ, ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕರಾದ ಪ್ರೊ ಡಾ ಸ್ಮಿತಾ ಉಜ್ವಲ್ , ಮುಖ್ಯ ಗ್ರಂಥ ಪಾಲಕರಾದ ಶ್ರೀ ಸೀತಾರಾಮ ಪಿ ಬಿ, ಎಂಬಿಎ ವಿಭಾಗದ ಉಪನ್ಯಾಸಕ ಶ್ರೀ ಮನೋಹರ ,ಕಾಲೇಜಿನ ಆಡಳಿತಾಧಿಕಾರಿಯಾದ ಶ್ರೀ ನಾಗೇಶ್ ಕೊಚ್ಚಿ. ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading