ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 183 ಮಂದಿಗೆ ಕೊರೋನಾ ಸೋಂಕು ತಗಲಿದೆ . ಈ ಪೈಕಿ 54 ಮಂದಿಯ ಸೋಂಕಿನ ಮೂಲವನ್ನು ಪತ್ತೆಯಾಗಿಲ್ಲ. ಇದು ಆರೋಗ್ಯ ಇಲಾಖೆಯ ಹಾಗೂ ಜನಸಾಮಾನ್ಯರ ನಿದ್ರೆಗೆಡಿಸಿದೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 1542 ಕ್ಕೇರಿದೆ. ಇಂದು 3 ಮಂದಿ ತೀವ್ರ ನಿಗಾ ಘಟಕದಲ್ಲಿದ್ದರೇ, ಪುತ್ತೂರಿನ ಬಾಣಂತಿ ಸಹಿತ ಮೂವರು ಬಲಿಯಾಗಿದ್ದಾರೆ. ಒಟ್ಟು 28 ಮಂದಿ ಸಾವನ್ನಪ್ಪಿದ್ದಾರೆ.
- Tuesday
- November 26th, 2024